Skip Ribbon Commands
Skip to main content
Kannada
Sign In

​DPAR-Executive

t48ಕರ್ನಾಟಕ ಸರ್ಕಾರ ಸಚಿವಾಲಯ ಸಿಆಸು ಇಲಾಖೆಯಿಂದ ವಿಧಾನಸೌಧ/ವಿಕಾಸಸೌಧ/ಬಹುಮಹಡಿ
            ಕಟ್ಟಡಗಳಿಗೆ ನಾಲ್ಕುಚಕ್ರ/ದ್ವಿಚಕ್ರ ವಾಹನ ಪ್ರವೇಶ ಪಾಸ್ ಪಡೆಯಲು ನಿಗದಿತ ನಮೂನೆ


ಮಾನ್ಯ ಮುಖ್ಯ ಮಂತ್ರಿಗಳ ಸಚಿವಾಲಯವನ್ನು ಒಳಗೊಂಡಂತೆ ಸಚಿವಾಲಯದ ಎಲ್ಲಾ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಚೇರಿ ಕೊಠಡಿ ಹಂಚಿಕೆ, ದೂರವಾಣಿ ಸಂಬಂಧಿತ ಸೌಲಭ್ಯಗಳನ್ನು ಒದಗಿಸುವುದು, ಕಚೇರಿಗಳಿಗೆ ಅಗತ್ಯವಾದ ಪೀಠೋಪಕರಣಗಳು ಮತ್ತು ಲೇಖನ ಸಾಮಗ್ರಿಗಳನ್ನು ಒದಗಿಸುವುದು, ಕರ್ನಾಟಕ ಸರ್ಕಾರ ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳಿಗೆ ಗುರುತಿನ ಚೀಟಿ ವಿತರಣೆ, ಸಚಿವಾಲಯ ಕಟ್ಟಡಗಳ ನಿರ್ವಹಣೆ, ಭದ್ರತೆ, ಸ್ವಚ್ಛತೆ, ದುರಸ್ತಿ, ನವೀಕರಣ ಮತ್ತು ಹೊಸ ಕಾಮಗಾರಿಗಳಿಗೆ ಅನುಮತಿ ನೀಡುವುದು.

ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿರುವ ಸಮಿತಿ ಕೊಠಡಿಗಳು, ಸಮ್ಮೇಳನ ಸಭಾಂಗಣಗಳು ಮತ್ತು ಬ್ಯಾಂಕ್ವೆಟ್ ಹಾಲುಗಳನ್ನು ಕಾಯ್ದಿರಿಸುವ  ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು, ಸಚಿವಾಲಯಕ್ಕೆ ಸಂಬಂಧಿಸಿದ ಸಭೆ/ಸಮಾರಂಭ, ಪ್ರಮಾಣ ವಚನ, ಇತ್ಯಾದಿ ಕಾರ್ಯಕ್ರಮಗಳ ವ್ಯವಸ್ಥೆ ಮಾಡುವುದು. ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣ್ಯರ ಪ್ರತಿಮೆಗಳಿಗೆ ಜನ್ಮದಿನ/ ಪುಣ್ಯತಿಥಿ ಆಚರಣೆ ಸಂದರ್ಭದಲ್ಲಿ ಅಗತ್ಯ ವ್ಯವಸ್ಥೆ ಇತ್ಯಾದಿ.

ರಾಜ್ಯಪಾಲರ ಸಚಿವಾಲಯಕ್ಕೆ ಸಂಬಂಧಪಟ್ಟ ಆಡಳಿತಾತ್ಮಕ ವಿಷಯಗಳ ನಿರ್ವಹಣೆ, ಕರ್ನಾಟಕ ಮಹಾರಾಷ್ಟ್ರ ಗಡಿ ರಕ್ಷಣಾ ಆಯೋಗದ ಆಡಳಿತಾತ್ಮಕ ವಿಷಯಗಳು, ರಾಷ್ಟ್ರೀಯ ಪ್ರಶಸ್ತಿಗಳಿಗೆ ಶಿಫಾರಸ್ಸು, ಧ್ವಜ ಸಂಹಿತೆ ಮತ್ತು ರಾಷ್ಟ್ರ ಲಾಂಛನಗಳಿಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ ಮತ್ತು ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ಇತರ ದಿನಾಚರಣೆಗಳ ವಿಷಯಗಳು, ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಂಬಂಧಿಸಿದ ಸಮನ್ವಯ ವಿಷಯಗಳ ನಿರ್ವಹಣೆ.




Untitled Document

Last modified at 01-10-2018 14:37 by System Account

Content Owned and Maintained by : Department of Personnel and Administrative Reforms, Government of Karnataka

Disclaimer: Please note that this page also provides links to the websites / web pages of Govt. Ministries/Departments/Organisations. The content of these websites are owned by the respective organisations and they may be contacted for any further information or suggestion

Designed and Developed by: Center for e-Governance Government of Karnataka

©2016, All Rights Reserved.