Skip Ribbon Commands
Skip to main content
ಇಂಗ್ಲೀಷ್
Sign In

ಪರಿಚಯ / ಮುನ್ನುಡಿ 


ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆಡಳಿತಾತ್ಮಕ ಬೆಂಬಲವನ್ನು ನೀಡುವ ಸಲುವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜಾಗೃತ ವಿಭಾಗವನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 106 ಸಉಸೆ ೨೦೧೬, ದಿನಾಂಕ:೨೬.೦೪.೨೦೧೬ ರನ್ವಯ ಸೃಜಿಸಲಾಗಿದೆ.
ಜಾಗೃತ ವಿಭಾಗವು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೂ ಸಹ ಆಡಳಿತಾತ್ಮಕ ಬೆಂಬಲವನ್ನು ನೀಡುತ್ತದೆ. .

ಜಾಗೃತ ವಿಭಾಗವು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು/ಮಂಡಳಿಗಳು/ನಿಗಮಗಳು/ಸ್ಥಳೀಯ ಸಂಸ್ಥೆಗಳು/ಶಾಸನಬದ್ಧ ಸಂಸ್ಥೆಗಳಲ್ಲಿನ ಮುಖ್ಯ ಜಾಗೃತ ಅಧಿಕಾರಿ ಮತ್ತು ಜಾಗೃತ ಅಧಿಕಾರಿಗಳ ಕಾರ್ಯಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ. ​

ಡೌನ್ಲೋಡ್ಗಳು

ಅಭಿಯೋಜನಾ ಮಂಜೂರಾತಿ ನೀಡಲು ಕಾಲಮಿತಿ ಅನುಸರಿಸುವ ಬಗ್ಗೆ ಸುತ್ತೋಲೆ.
ಭ್ರಷ್ಟಾಚಾರ ನಿಗ್ರಹ ದಳವನ್ನು ಸೃಜಿಸಲಾದ ಸರ್ಕಾರದ ಆದೇಶ ದಿನಾಂಕ:೧೪.೦೩.೨೦೧೬.
"ಭ್ರಷ್ಟಾಚಾರ ನಿಗ್ರಹ ದಳಕ್ಕೆ ತನಿಖೆಗಾಗಿ ಪ್ರಕರಣಗಳನ್ನು ವಹಿಸುವ ಸಂದರ್ಭದಲ್ಲಿ ಸರ್ಕಾರದ ಇಲಾಖೆಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಸುತ್ತೋಲೆ. "
ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಸಹಾಯವಾಣಿ ಸಂಖ್ಯೆಯನ್ನುಳ್ಳ ಫಲಕಗಳನ್ನು ಅಳವಡಿಸುವ ಕುರಿತು ಸುತ್ತೋಲೆ.
ಮುಖ್ಯ ಜಾಗೃತ ಅಧಿಕಾರಿ ಹಾಗೂ ಜಾಗೃತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಸರ್ಕಾರಿ ಆದೇಶ.
ಸಿಆಸುಇ(ಜಾಗೃತ ವಿಭಾಗ) ರಚನೆಗೆ ಸಂಬಂಧಿಸಿದ ಸರ್ಕಾರಿ ಆದೇಶ.
ಮುಖ್ಯ ಜಾಗೃತ ಅಧಿಕಾರಿ ಹಾಗೂ ಜಾಗೃತ ಅಧಿಕಾರಿಗಳ ಕರ್ತವ್ಯಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶ.
ಜಾಗೃತ ವಿಭಾಗದ ಸಾರ್ವಜನಿಕ ಮಾಹಿತಿ ಅಧಿಕಾರಿ/ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರ.
ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿನ ಮುಖ್ಯ ಜಾಗೃತ ಅಧಿಕಾರಿಗಳ ಪಟ್ಟಿ.
Last modified at 09-11-2018 17:39 by System Account

Content Owned and Maintained by : Department of Personnel and Administrative Reforms - Vigilance Wing, Government of Karnataka

Disclaimer: Please note that this page also provides links to the websites / web pages of Govt. Ministries/Departments/Organisations. The content of these websites are owned by the respective organisations and they may be contacted for any further information or suggestion

Designed and Developed by: Center for e-Governance Government of Karnataka

©2016, All Rights Reserved.