ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

 
ಮಾನ್ಯ ಮುಖ್ಯ ಮಂತ್ರಿಗಳ ಸಚಿವಾಲಯವನ್ನು ಒಳಗೊಂಡಂತೆ ಸಚಿವಾಲಯದ ಎಲ್ಲಾ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಚೇರಿಕೊಠಡಿ ಹಂಚಿಕೆ, ದೂರವಾಣಿ ಸಂಬಂಧಿತ ಸೌಲಭ್ಯಗಳನ್ನು ಒದಗಿಸುವುದು, ಕಚೇರಿಗಳಿಗೆ ಅಗತ್ಯವಾದ ಪೀಠೋಪಕರಣಗಳು ಮತ್ತು ಲೇಖನಸಾಮಗ್ರಿಗಳನ್ನು ಒದಗಿಸುವುದು, ಕರ್ನಾಟಕ ಸರ್ಕಾರ ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳಿಗೆ ಗುರುತಿನ ಚೀಟಿ ವಿತರಣೆ, ಸಚಿವಾಲಯಕಟ್ಟಡಗಳ ನಿರ್ವಹಣೆ, ಭದ್ರತೆ, ಸ್ವಚ್ಛತೆ, ದುರಸ್ತಿ, ನವೀಕರಣ ಮತ್ತು ಹೊಸ ಕಾಮಗಾರಿಗಳಿಗೆ ಅನುಮತಿ ನೀಡುವುದು.

ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿರುವ ಸಮಿತಿ ಕೊಠಡಿಗಳು, ಸಮ್ಮೇಳನ ಸಭಾಂಗಣಗಳು ಮತ್ತು ಬ್ಯಾಂಕ್ವೆಟ್ ಹಾಲುಗಳನ್ನುಕಾಯ್ದಿರಿಸುವ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು, ಸಚಿವಾಲಯಕ್ಕೆ ಸಂಬಂಧಿಸಿದ ಸಭೆ/ಸಮಾರಂಭ, ಪ್ರಮಾಣ ವಚನ, ಇತ್ಯಾದಿಕಾರ್ಯಕ್ರಮಗಳ ವ್ಯವಸ್ಥೆ ಮಾಡುವುದು. ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣ್ಯರ ಪ್ರತಿಮೆಗಳಿಗೆ ಜನ್ಮದಿನ/ ಪುಣ್ಯತಿಥಿಆಚರಣೆ ಸಂದರ್ಭದಲ್ಲಿ ಅಗತ್ಯ ವ್ಯವಸ್ಥೆ ಇತ್ಯಾದಿ.

ರಾಜ್ಯಪಾಲರ ಸಚಿವಾಲಯಕ್ಕೆ ಸಂಬಂಧಪಟ್ಟ ಆಡಳಿತಾತ್ಮಕ ವಿಷಯಗಳ ನಿರ್ವಹಣೆ, ಕರ್ನಾಟಕ ಮಹಾರಾಷ್ಟ್ರ ಗಡಿ ರಕ್ಷಣಾ ಆಯೋಗದಆಡಳಿತಾತ್ಮಕ ವಿಷಯಗಳು, ರಾಷ್ಟ್ರೀಯ ಪ್ರಶಸ್ತಿಗಳಿಗೆ ಶಿಫಾರಸ್ಸು, ಧ್ವಜ ಸಂಹಿತೆ ಮತ್ತು ರಾಷ್ಟ್ರ ಲಾಂಛನಗಳಿಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹಆಚರಣೆ ಮತ್ತು ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ಇತರ ದಿನಾಚರಣೆಗಳ ವಿಷಯಗಳು, ಮತ್ತು ಸಿಬ್ಬಂದಿ ಮತ್ತುಆಡಳಿತ ಸುಧಾರಣೆ ಇಲಾಖೆಗೆ ಸಂಬಂಧಿಸಿದ ಸಮನ್ವಯ ವಿಷಯಗಳ ನಿರ್ವಹಣೆ.

ಇತ್ತೀಚಿನ ನವೀಕರಣ​ : 10-05-2019 03:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ - ಕಾರ್ಯಕಾರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080