ಅಭಿಪ್ರಾಯ / ಸಲಹೆಗಳು

ದೃಷ್ಟಿ | ಮೂಲೋದ್ದೇಶಗಳು | ಕಾರ್ಯಾಚರಣೆ

ಸಮಾನತೆಯನ್ನು ಸಾಧಿಸಿ, ನಿರಂಕುಶ ನಿರ್ಣಯಗಳನ್ನು ತಪ್ಪಿಸುವ ಉದ್ದೇಶದಿಂದ ಅಧಿನಿಯಮ ಮತ್ತು ನಿಯಮಗಳನ್ನು ರೂಪಿಸಲಾಗುತ್ತದೆ. ಅಧಿನಿಯಮ ಮತ್ತು ನಿಯಮಗಳ ಸರಳೀಕರಣ, ಬದಲಾಗುತ್ತಿರುವ ಸಮಯಕ್ಕೆ ಅನುಗುಣವಾಗಿ ಅವುಗಳನ್ನು ಹೆಚ್ಚು ಪ್ರಸ್ತುತಗೊಳಿಸುವುದು, ಸುಲಭವಾಗಿ ಅವು ಎಲ್ಲರಿಗೂ ಲಭ್ಯಗೊಳ್ಳುವಂತೆ ಮಾಡುವುದು- ಇವು ಈ ವಿಭಾಗದ ಧ್ಯೇಯೋದ್ದೇಶಗಳಾಗಿವೆ.  ನಿಯಮಿತ ಪುನರಾವಲೋಕನೆ ಮತ್ತು ಅಗತ್ಯ ತಿದ್ದುಪಡಿಗಳ ಜಾರಿಗೊಳಿಸುವಿಕೆಯ ಮೂಲಕ ಅದನ್ನು ಸಾಧಿಸಲಾಗುತ್ತಿದೆ. ಮುಂದುವರೆದು, ಸುಲಭ ಲಭ್ಯತೆಯನ್ನು ಒದಗಿಸಲು ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ.

 

ಸೇವಾ ನಿಯಮಗಳು-ಎ:

 1. ಕರ್ನಾಟಕ ರಾಜ್ಯ ನೌಕರರ (ವಯಸ್ಸನ್ನು ಖಚಿತಪಡಿಸಿಕೊಳ್ಳುವಿಕೆ) ಅಧಿನಿಯಮ, 1974
 2. ಕರ್ನಾಟಕ  ಗ್ರಾಮೀಣ ಅಭ್ಯರ್ಥಿಗಳಿಗಾಗಿ (ರಾಜ್ಯ ಸಿವಿಲ್ ಸೇವೆಗಳಲ್ಲಿ) ನೇಮಕಾತಿಗಳ ಅಥವಾ ಹುದ್ದೆಗಳ ಮೀಸಲಾತಿ ಅಧಿನಿಯಮ, 2000
 3. ಕರ್ನಾಟಕ ರಾಜ್ಯ ನೌಕರರ ( ವಯಸ್ಸನ್ನು ಖಚಿತಪಡಿಸಿಕೊಳ್ಳುವಿಕೆ)  ಅಧಿನಿಯಮ, 1974
 4. ಕರ್ನಾಟಕ ಸರ್ಕಾರಿ ನೌಕರರ (ಜೇಷ್ಠತೆ) ನಿಯಮಗಳು, 1957
 5. ಕರ್ನಾಟಕ ಸರ್ಕಾರಿ ನೌಕರರ (ಹೆಸರು ಬದಲಾವಣೆಯ ಕಾರ್ಯವಿಧಾನ) ನಿಯಮಗಳು,
 6. ಕರ್ನಾಟಕ ಸರ್ಕಾರಿ ನೌಕರರ (ಮುಂಬಡ್ತಿ, ವೇತನ  ಮತ್ತು ಪಿಂಚಣಿ ಕ್ರಮಬದ್ಧತೆ) ನಿಯಮಗಳು, 1973
 7. ಕರ್ನಾಟಕ ನಾಗರೀಕ ಸೇವಾ (ಸೇವಾ ಮತ್ತು ಕನ್ನಡ ಭಾಷಾ ಪರೀಕ್ಷೆಗಳು) ನಿಯಮಗಳು, 1974
 8. ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977
 9. ಕರ್ನಾಟಕ ನಾಗರಿಕ ಸೇವಾ ( ಪರಿವೀಕ್ಷಣಾ) ನಿಯಮಗಳು, 1977
 10. ಕರ್ನಾಟಕ ಲೋಕಸೇವಾ ಆಯೋಗ (ಸಮಾಲೋಚನೆ) ವಿನಿಯಮಗಳು, 1977
 11. ಕರ್ನಾಟಕ ನಾಗರಿಕ ಸೇವಾ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ವ್ಯಕ್ತಿಗಳಿಗೆ ಮೀಸಲಾದ ಭರ್ತಿ ಮಾಡದ ಖಾಲಿ ಹುದ್ದೆಗಳು) (ವಿಶೇಷ ನೇಮಕಾತಿ) ನಿಯಮಗಳು, 2001
 12. ನೇರ ನೇಮಕಾತಿ ಮತ್ತು ಬಡ್ತಿಯಲ್ಲಿ ಮೀಸಲಾತಿ
 13. ಇಲಾಖಾ ವಿಚಾರಣೆ ಬಾಕಿ ಇರುವ ಸಂದರ್ಭದಲ್ಲಿ ಬಡ್ತಿ
 14. ಅರ್ಹತಾದಾಯಕ ಸೇವೆ

ಸೇವಾ ನಿಯಮಗಳು-ಬಿ

 1. ಕರ್ನಾಟಕ ಸಿವಿಲ್ ಸೇವೆಗಳು (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996.
 2. ಕರ್ನಾಟಕ ನಾಗರಿಕ ಸೇವಾ (ಕೋಮು ಗಲಭೆಗಳಲ್ಲಿ ಮೃತರಾದ ವ್ಯಕ್ತಿಗಳ ಕುಟುಂಬದ ಸದಸ್ಯರ ನೇಮಕಾತಿ) (ವಿಶೇಷ) ನಿಯಮಗಳು, 1993.
 3. ಕರ್ನಾಟಕ ನಾಗರಿಕ ಸೇವಾ(ದೌರ್ಜನ್ಯ ಪ್ರಕರಣಗಳಲ್ಲಿ ಮೃತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವ್ಯಕ್ತಿಯ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ) (ವಿಶೇಷ) ನಿಯಮಗಳು, 1999.
 4. ಸರ್ಕಾರಿ ನೌಕರರ ವರ್ಗಾವಣೆ ಮತ್ತು ವರ್ಗಾವಣಾ ಉಸ್ತುವಾರಿ ವಿಷಯಗಳು.
 5. ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012.
 6. ಕರ್ನಾಟಕ ಸಿವಿಲ್ ಸೇವೆಗಳು (ಲಿಪಿಕ ಹುದ್ದೆಗಳ ನೇಮಕಾತಿ) ನಿಯಮಗಳು, 1978.
 7. ಕರ್ನಾಟಕ ಸಿವಿಲ್ ಸೇವೆಗಳು (ನೇಮಕಾತಿ) (ಕನ್ನಡ ಭಾಷಾ ಪರೀಕ್ಷೆ) ನಿಯಮಗಳು, 1984.
 8. ಎಸ್.ಎಸ್.ಎಲ್.ಸಿ.,  ಪಿ.ಯು.ಸಿ. ಮತ್ತು ಪದವಿ ವಿದ್ಯಾರ್ಹತೆಗಳ ತತ್ಸಮಾನತೆ ಬಗ್ಗೆ.
 9. ಕರ್ನಾಟಕ ಸಿವಿಲ್ ಸೇವಾ (ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಆಯ್ಕೆ ಮೂಲಕ ನೇರ ನೇಮಕಾತಿ)  (ಸಾಮಾನ್ಯ) ನಿಯಮಗಳು, 2006.
 10. ಕರ್ನಾಟಕ ಸಿವಿಲ್ ಸೇವೆಗಳು (ಶೀಘ್ರಲಿಪಿಗಾರರ ಮತ್ತು ಬೆರಳಚ್ಚುಗಾರರ ನೇಮಕಾತಿ) ನಿಯಮಗಳು, 1983.
 11. ರಾಜ್ಯ ಸರ್ಕಾರಿ ನೌಕರರ ಸೇವಾ ಸಂಘಗಳಿಗೆ ಮಾನ್ಯತೆ ನೀಡುವ ಬಗ್ಗೆ ಹಾಗೂ  ಸೇವಾ  ಸಂಘಗಳಿಗೆ ಮಾನ್ಯತೆ ನೀಡುವ ಬಗ್ಗೆ ಹಾಗೂ ಸೇವಾ ಸಂಘಗಳಿಗೆ ಸಂಬಂಧಿಸಿದ ಇತರ  ವಿಷಯಗಳು.
 12. ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗಳು (ಕ್ಷೇತ್ರ ತರಬೇತಿಗಾಗಿ ಅಧೀನ ಕಾರ್ಯದರ್ಶಿಗಳ  ನಿಯೋಜನೆ) ನಿಯಮಗಳು, 1964.
 13. ಕರ್ನಾಟಕ ಸಿವಿಲ್ ಸೇವಾ (ಬೆರಳಚ್ಚುಗಾರರ ಮತ್ತು ಕಿರಿಯ ಸಹಾಯಕರುಗಳ ದ್ವಿತೀಯ ದರ್ಜೆ ಸಹಾಯಕರುಗಳ ) (ಉದ್ಯೋಗಿ ವೃಂದದ ಬದಲಾವಣೆ) ನಿಯಮಗಳು, 1964
 14. ಕರ್ನಾಟಕ ಸಿವಿಲ್‌ ಸೇವಾ(ಕ್ಷೇತ್ರ ತರಬೇತಿಗಾಗಿ ಶಾಖಾಧಿಕಾರಿಗಳು ಮತ್ತು ಸಹಾಯಕರ ನಿಯೋಜನೆ) ನಿಯಮಗಳು, 1994
 15. ಕರ್ನಾಟಕ ಸಿವಿಲ್‌ ಸೇವೆಗಳು(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಕೆಲವೊಂದು ಗುಂಪು-ಎ ಮತ್ತು  ಗುಂಪು-ಬಿ ಹುದ್ದೆಗಳಿಗೆ ವಿಶೇಷ ನೇಮಕಾತಿ) ನಿಯಮಗಳು, 

ಸೇವಾ ನಿಯಮಗಳು-ಸಿ

 1. ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು, 1977
 2. ಕರ್ನಾಟಕ (ಕೆಲಸ ಕಾರ್ಯಗಳ ಹಂಚಿಕೆ) ನಿಯಮಗಳು, 1977
 3. ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ)ನಿಯಮಗಳು, 1957
 4. ಕರ್ನಾಟಕ ಇಲಾಖಾ ವಿಚಾರಣೆಗಳು (ಸಾಕ್ಷಿಗಳ ಹಾಜರಾತಿ ಮತ್ತು ದಸ್ತಾವೇಜುಗಳ ಹಾಜರುಪಡಿಸುವಿಕೆ) ನಿಯಮಗಳು, 1981
 5. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 2021
 6. ಕರ್ನಾಟಕ ನಾಗರಿಕ ಸೇವಾ (ಮುಷ್ಕರ ಪ್ರತಿಬಂಧ) ಅಧಿನಿಯಮ,1966
 7. ಕರ್ನಾಟಕ ನಾಗರಿಕ ಸೇವಾ (ಸ್ಥಳೀಯ ಅಭ್ಯರ್ಥಿಗಳ ನೇಮಕಾತಿ) ನಿಯಮಗಳು, 1966
 8. ದಿನಗೂಲಿ ನೌಕರರ ಸೇವಾ ವಿಷಯಗಳು.
 9. ವಿಶೇಷ ಸ್ವಇಚ್ಛಾ ನಿವೃತ್ತಿ ಯೋಜನೆ ಮತ್ತು ಕಡ್ಡಾಯ ನಿವೃತ್ತಿ ಸಂಬಂಧಪಟ್ಟ ವಿಷಯಗಳು

ಸೇವಾ ನಿಯಮಗಳು- ಡಿ :

ವೃಂದ ಮತ್ತು ನೇಮಕಾತಿ ನಿಯಮಗಳ ರಚನೆ/ತಿದ್ದುಪಡಿ ವಿಷಯಕ್ಕೆ ಸಂಬಂಧಪಟ್ಟಂತೆ ಅಭಿಪ್ರಾಯ/ಸಹಮತಿ ನೀಡುವ ವಿಷಯಗಳು.

ಸೇವಾ ನಿಯಮಗಳು-ಎಫ್:

 1. ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ
 2. ಕರ್ನಾಟಕ ಸರ್ಕಾರಿ ನೌಕರರುಗಳ (ವೈದ್ಯಕೀಯ ಹಾಜರಾತಿ) ನಿಯಮಗಳು, 1963
 3. ಜ್ಯೋತಿ ಸಂಜೀವಿನಿ

ಇತ್ತೀಚಿನ ನವೀಕರಣ​ : 29-01-2021 01:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ -ಸೇವಾ ನಿಯಮಗಳು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080