ಅಭಿಪ್ರಾಯ / ಸಲಹೆಗಳು

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT)

       ಮಾನ್ಯ ಉಚ್ಚನ್ಯಾಯಾಲಯಗಳಲ್ಲಿ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳ ಕಾರ್ಯದೊತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತ ಸಂವಿಧಾನದ 1977 ರ ತಿದ್ದುಪಡಿಯ ಅನುಚ್ಛೇದ 323A ರಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸೇವೆಗಳು ಹಾಗೂ ಇನ್ನಿತರ ಸಂಬಂಧಿತ ಪ್ರಾಧಿಕಾರಗಳಡಿಯ ಹುದ್ದೆಗಳ ನೇಮಕಾತಿ  ಮತ್ತು ಸೇವಾ ಷರತ್ತುಗಳಿಗೆ ಸಂಬಂಧಿಸಿದ ಪ್ರಕರಣಗಳ ದೂರು ಮತ್ತು ವಿವಾದಗಳಿಗೆ ಸಂಬಂಧಿಸಿದ ವಿಚಾರಣೆ ಅಥವಾ ನ್ಯಾಯ ನಿರ್ಣಯಗಳನ್ನು ನೀಡುವ ಸಲುವಾಗಿ ಆಡಳಿತ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿರುತ್ತದೆ. ಅದರಂತೆ ಸಂಸತ್ತಿನ ಅನುಮೋದನೆಯನ್ನು ಪಡೆದು ಆಡಳಿತ ನ್ಯಾಯಮಂಡಳಿಗಳ ಕಾಯ್ದೆ. 1985 ಜಾರಿಗೆ ಬಂದಿರುತ್ತದೆ. ಭಾರತ ಸರ್ಕಾರದ ದಿನಾಂಕ:03.10.1986ರ ಅಧಿಸೂಚನೆಯನುಸಾರ ಬೆಂಗಳೂರಿನಲ್ಲಿ ಕರ್ನಾಟಕ ಆಡಳಿತ ನ್ಯಾಯಮಂಡಳಿಯನ್ನು ದಿನಾಂಕ:06.10.1986 ರಂದು ಸ್ಥಾಪಿಸಲಾಯಿತು. ತದನಂತರ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಬೆಳಗಾವಿ ಪೀಠವನ್ನು 2018ರಲ್ಲಿ ಮತ್ತು ಕಲಬುರಗಿ ಪೀಠವನ್ನು 2019ರಲ್ಲಿ ಸ್ಥಾಪಿಸಲಾಗಿದೆ.

 

ಹೆಚ್ಚಿನ ಮಾಹಿತಿಗಾಗಿ ಕೆಎಸ್‌ಎಟಿ ವೆಬ್‌ಸೈಟ್‌ನ್ನು ಸಂಪರ್ಕಿಸಿ

 

 

 

ಇತ್ತೀಚಿನ ನವೀಕರಣ​ : 18-02-2021 04:56 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ -ಸೇವಾ ನಿಯಮಗಳು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080