ಅಭಿಪ್ರಾಯ / ಸಲಹೆಗಳು

ಇಲಾಖಾ ಕಾನೂನು ಹಾಗೂ ಆದೇಶಗಳು

SL No

Subject

1

ಕರ್ನಾಟಕ ರಾಜ್ಯ ನೌಕರರ (ವಯಸ್ಸನ್ನು ಖಚಿತಪಡಿಸಿಕೊಳ್ಳುವಿಕೆ) ಅಧಿನಿಯಮ, 1974.

2

ಕರ್ನಾಟಕ ಸಿವಿಲ್ ಸೇವೆಗಳು (ಮುಂಬಡ್ತಿ, ವೇತನ ಮತ್ತು ಪಿಂಚಣಿ ಕ್ರಮಬದ್ಧತೆ) ನಿಯಮಗಳು, 1973.

3

ಕರ್ನಾಟಕ ಗ್ರಾಮೀಣ ಅಭ್ಯರ್ಥಿಗಳಿಗಾಗಿ (ರಾಜ್ಯ ಸಿವಿಲ್ ಸೇವೆಗಳಲ್ಲಿ) ನೇಮಕಾತಿಗಳ ಅಥವಾ ಹುದ್ದೆಗಳ ಮೀಸಲಾತಿ ಅಧಿನಿಯಮ 2000.

4

ಕರ್ನಾಟಕ (ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ) ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿದ ಸರ್ಕಾರಿ ನೌಕರರ ಜೇಷ್ಠತೆಯ ನಿರ್ಧರಣೆ ಅಧಿನಿಯಮ 2002

5

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳಿಗೆ ಸೇರಿದ ವ್ಯಕ್ತಿಗಳಿಗೆ ಮೀಸಲಾದ ಭರ್ತಿ ಮಾಡದ ಖಾಲಿ ಹುದ್ದೆಗಳು) (ವಿಶೇಷ ನೇಮಕಾತಿ) ನಿಯಮಗಳು, 2001.

6

ಕರ್ನಾಟಕ ಲೋಕ ಸೇವಾ ಆಯೋಗ (ಸಮಾಲೋಚನ) ವಿನಿಯಮಗಳು 2000.

7

ಕರ್ನಾಟಕ ನಾಗರೀಕ ಸೇವೆಗಳು ( ಜೇಷ್ಠತೆ) ನಿಯಮಗಳು, 1957.

8

ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977.

9

ಕರ್ನಾಟಕ ನಾಗರೀಕ ಸೇವೆಗಳು ( ಪರಿವೀಕ್ಷಣಾ) ನಿಯಮಗಳು, 1977.

10

ವಿಲೀನಾತಿ | ಸಾಮಾನ್ಯ ನೇಮಕಾತಿ ನಿಯಮಗಳು 1977

11

ನಿಯೋಜನೆ | ಸಾಮಾನ್ಯ ನೇಮಕಾತಿ ನಿಯಮಗಳು 1977 

12

ಕರ್ನಾಟಕ ನಾಗರೀಕ ಸೇವಾ (ಸೇವಾ ಮತ್ತು ಕನ್ನಡ ಭಾಷಾ ಪರೀಕ್ಷೆಗಳು) ನಿಯಮಗಳು, 1974.

13

ರೋಸ್ಟರ್ ರಿಜಿಸ್ಟರ್ ಮತ್ತು ರಿಕ್ತ ಸ್ಥಾನಗಳ ರಿಜಿಸ್ಟರ್

14

ಸರ್ಕಾರಿ ಸೇವೆಗಳಿಗೆ ನೇರನೇಮಕಾತಿಯಲ್ಲಿ, ನೇರ(VERTICLE ) ಮತ್ತು ಸಮತಳ (Horizontal) ಮೀಸಲಾತಿ

15

ಗ್ರಾಮೀಣ ಕೃಪಾಂಕ ಮತ್ತು ಮೀಸಲಾತಿ

16

ಇಲಾಖಾ ಮುಂಬಡ್ತಿ ಸಮಿತಿ ಸಭೆಯ ಮಾರ್ಗಸೂಚಿಗಳು

17

ಇಲಾಖಾ ವಿಚಾರಣೆ ಬಾಕಿ ಇರುವ ಹಂತದಲ್ಲಿ ಮುಚ್ಚಿದ ಲಕೋಟೆ ಪದ್ಧತಿಯನ್ನು ಅನುಸರಿಸುವ ಬಗ್ಗೆ

18

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮುಂಬಡ್ತಿಯಲ್ಲಿ ಮೀಸಲಾತಿ

19

ಕರ್ನಾಟಕ ಸಿವಿಲ್ ಸೇವಾ(ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996

20

ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012

21

ಕರ್ನಾಟಕ ಸಿವಿಲ್ ಸೇವಾ(ನೇಮಕಾತಿ)(ಕನ್ನಡ ಭಾಷಾ ಪರೀಕ್ಷೆ) ನಿಯಮಾವಳಿ 2000

22

ಕರ್ನಾಟಕ ನಾಗರಿಕ ಸೇವಾ(ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರ ಹುದ್ದೆಗಳ ನೇಮಕಾತಿ) ನಿಯಮಗಳು, 1983

23

ಸರ್ಕಾರಿ ನೌಕರರ ವರ್ಗಾವಣೆ ಬಗ್ಗೆ ಮಾರ್ಗಸೂಚಿಗಳು

24

ಸರ್ಕಾರಿ ನೌಕರರ ಸೇವಾ ಸಂಘಗಳಿಗೆ ಮಾನ್ಯತೆ ನೀಡುವ ಬಗ್ಗೆ.

25

ಕರ್ನಾಟಕ ಸಿವಿಲ್ ಸೇವಾ (ಲಿಪಿಕ ಹುದ್ದೆಗಳ ನೇಮಕಾತಿ) ನಿಯಮಗಳು, 1978.

26

ಕಾರ್ಯನಿರ್ವಹಣಾ ವರದಿಗಳಿಗೆ ಸಂಬಂಧಿಸಿದಂತೆ ನಿಯಮಗಳು ಹಾಗೂ ಮಾರ್ಗಸೂಚಿಗಳ ಕೈಪಿಡಿ

27

ಕರ್ನಾಟಕ ಸಿವಿಲ್ ಸೇವಾ (ಬೆರಳಚ್ಚುಗಾರರು ಮತ್ತು ಕಿರಿಯ ಸಹಾಯಕರು ದ್ವಿತೀಯ ದರ್ಜೆ ಸಹಾಯಕರುಗಳು) (ಉದ್ಯೋಗಿ ವೃಂದದ ಬದಲಾವಣೆ) ನಿಯಮಗಳು 1964 

28

ಕರ್ನಾಟಕ ಸಿವಿಲ್ ಸೇವಾ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಕೆಲವು ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ವಿಶೇಷ ನೇಮಕಾತಿ) ನಿಯಮಗಳು 1985 

29

ಕರ್ನಾಟಕ ಸಿವಿಲ್ ಸೇವಾ(ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) ನಿಯಮಗಳು, 2006

30

ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021

31

ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತ ಮೇಲ್ಮನವಿ) ನಿಯಮಗಳು, 1957

 

ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತ ಮೇಲ್ಮನವಿ) ನಿಯಮಗಳು, ವಿಷಯವಾರು ಆದೇಶಗಳು/ಸುತ್ತೋಲೆಗಳು

  1. ಲೋಕಾಯುಕ್ತ ಪ್ರಕರಣ
  2. ಅನಧಿಕೃತ ಗೈರು ಹಾಜರಿ ಪ್ರಕರಣಗಳಲ್ಲಿ ಕೈಗೊಳ್ಳ ಬೇಕಾದ ಕ್ರಮ
  3. ಅಮಾನತ್ತು
  4. ಅಭಿಯೋಜನಾ ಮಂಜೂರಾತಿ
  5. ಇಲಾಖಾ ವಿಚಾರಣಾಧಿಕಾರಿಗಳು (ನ್ಯಾಯಾಂಗ ಅಧಿಕಾರಿಗಳು) ಮಂಡನಾಧಿಕಾರಿಗಳ ನೇಮಕಾತಿ ಹಾಗೂ ಸಂಭಾವನೆ ಪಾವತಿ
  6. ಕಾಲಮಿತಿಯಲ್ಲಿ ಶಿಸ್ತು ಪ್ರಕರಣಗಳನ್ನು ಮುಕ್ತಾಯಗೊಳಿಸುವ ಹಾಗೂ ಶಿಸ್ತು ಪ್ರಕರಣಗಳಲ್ಲಿ ಪುನರಾವಲೋಕನೆ.
  7. ವಿಚಾರಣೆ ನಡೆಸುವ
  8. ನೋಟೀಸ್‌ ಜಾರಿ ಕುರಿತು
  9. ದಂಡನೆಗಳನ್ನು ವಿಧಿಸುವ ಬಗ್ಗೆ
  10. ಕ್ರಿಮಿನಲ್‌ ಮೊಕದ್ದಮೆಗಳಲ್ಲಿ ಕೈಗೊಳ್ಳಬೇಕಾದ ಕ್ರಮ
  11. ದಂಡನೆ ವಿಧಿಸುವ ಬಗ್ಗೆ-ಕಠಿಣ ಹಾಗೂ ಲಘು ದಂಡನೆಗಳು
  12. ಅನಾಮಧ್ಯೇಯ ದೂರುಗಳ ಬಗ್ಗೆ
  13. ಆರೋಪಪಟ್ಟಿ ಸಿದ್ದಪಡಿಸುವುದು
  14. ಶಿಸ್ತು ಪ್ರಕರಣಗಳಲ್ಲಿ ಹೊರಡಿಸುವ ಆದೇಶಗಳು
  15. 2ನೇ ಕಾರಣ ಕೇಳಿ ನೋಟೀಸು
  16. ನಿವೃತ್ತ ಸರ್ಕಾರಿ ನೌಕರರ ವಿರುದ್ಧದ ಶಿಸ್ತು ಪ್ರಕರಣಗಳು
  17. ಸೇವೆಗೆ ಪುನರ್‌ ಸ್ಥಾಪನೆ
  18. ಮಹಿಳಾ ನೌಕರರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಗಳು
  19. ಶಿಸ್ತು ಪ್ರಕರಣಗಳಿಗೆ ಸಂಬಂಧಿಸಿದ ನ್ಯಾಯಾಲಯ ಪ್ರಕರಣಗಳಲ್ಲಿ ಕೈಗೊಳ್ಳಬೇಕಾದ ಕ್ರಮ
  20. ಮೇಲ್ಮನವಿ
  21. ಕೆ.ಪಿ.ಎಸ್.ಸಿ.ಯೊಂದಿಗೆ ಸಮಲೋಚನೆ
  22. ಸರ್ಕಾರದ ಹಣ ದುರ್ಬಳಕೆ
  23. ಇಲಾಖಾ ವಿಚಾರಣೆಯಲ್ಲಿರುವ ಸರ್ಕಾರಿ ನೌಕರರ ಪದೋನ್ನತಿ ಕುರಿತು
  24. ಸಕ್ಷಮ ಪ್ರಾಧಿಕಾರಿಗಳು

32

ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ

33

ಕರ್ನಾಟಕ ಸರ್ಕಾರದ (ಕೆಲಸಗಳ ಹಂಚಿಕೆ) ನಿಯಮಗಳು, 1977

34

ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು

35

ಹೆಚ್ಚುವರಿ ಶಿಕ್ಷಣ

36

ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು, 1977

37

ವೃಂದ ಮತ್ತು ನೇಮಕಾತಿ ನಿಯಮಗಳು

38

ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು,1963

39

ಜ್ಯೋತಿ ಸಂಜೀವಿನಿ

40

ಸಾಮಾನ್ಯ

 

ಇತ್ತೀಚಿನ ನವೀಕರಣ​ : 26-04-2023 04:26 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ -ಸೇವಾ ನಿಯಮಗಳು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080